Bible Language

Daniel 2:3 (JOB_4_7)

Versions

KNV   ಆಗ ಅರಸನು ಅವರಿಗೆ--ನಾನು ಒಂದು ಕನಸ್ಸು ಕಂಡಿದ್ದೇನೆ; ಕನಸಿನ ಅರ್ಥವನ್ನು ತಿಳಿಯುವದಕ್ಕಾಗಿ ನನ್ನ ಆತ್ಮವು ಕಳವಳಗೊಂಡಿದೆ ಅಂದನು.
ERVKN   ಆಗ ಅರಸನು ಅವರಿಗೆ, “ನಾನೊಂದು ಕನಸು ಕಂಡೆ. ಅದು ನನ್ನನ್ನು ಪೀಡಿಸುತ್ತಿದೆ. ಕನಸಿನ ಅರ್ಥವೇನೆಂಬುದನ್ನು ನಾನು ತಿಳಿಯಬಯಸುತ್ತೇನೆ” ಎಂದನು.