Bible Language

Isaiah 1:31 (JOB_4_7)

Versions

KNV   ನಿಮ್ಮಲ್ಲಿನ ಬಲಿಷ್ಠನೇ ಸಣಬಿನ ನಾರು, ಅದನ್ನು ಮಾಡುವವನು ಕಿಡಿ, ಅವೆರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.
ERVKN   ಬಲಿಷ್ಠರು ಸಣ್ಣಗಿರುವ ಒಣಮರದ ತುಂಡಿನಂತಿರುವರು. ಜನರು ಮಾಡುವ ಕಾರ್ಯಗಳು ಬೆಂಕಿಯನ್ನು ಪ್ರಾರಂಭಿಸುವ ಕಿಡಿಯಂತಿರುವವು. ಅವರ ಕಾರ್ಯಗಳೆಲ್ಲಾ ಸುಟ್ಟು ಹೋಗುವವು; ಬೆಂಕಿಯನ್ನು ಯಾರೂ ನಿಲ್ಲಿಸಲಾರರು.