Bible Language

Acts 1:4 (JOB_4_7)

Versions

KNV   ಆತನು ಅವರೊಂದಿಗೆ ಕೂಡಿಕೊಂಡಿದ್ದಾಗ--ನೀವು ಯೆರೂಸಲೇಮಿನಿಂದ ಹೊರಟುಹೋಗದೆ ನನ್ನಿಂದ ಕೇಳಿದ ತಂದೆಯ ವಾಗ್ದಾನಕೋಸ್ಕರ ಕಾಯ ಬೇಕೆಂದು ಅವರಿಗೆ ಅಪ್ಪಣೆಕೊಟ್ಟನು.
ERVKN   ಒಮ್ಮೆ, ಯೇಸು ಅವರೊಂದಿಗೆ ಊಟ ಮಾಡುತ್ತಿದ್ದಾಗ, ಜೆರುಸಲೇಮನ್ನು ಬಿಟ್ಟು ಹೋಗಬಾರದೆಂದು ಅವರಿಗೆ ಹೇಳಿದನು. “ತಂದೆಯು ನಿಮಗೊಂದು ವಾಗ್ದಾನವನ್ನು ಮಾಡಿದ್ದಾನೆ. ನಾನು ಮೊದಲೇ ಅದರ ಬಗ್ಗೆ ನಿಮಗೆ ತಿಳಿಸಿದ್ದೇನೆ. ವಾಗ್ದಾನವನ್ನು ಸ್ವೀಕರಿಸಿಕೊಳ್ಳಲು ಜೆರುಸಲೇಮಿನಲ್ಲಿ ಕಾದುಕೊಂಡಿರಿ.