Bible Language

Acts 2:20 (JOB_4_7)

Versions

KNV   ಕರ್ತನ ಗಂಭೀರವಾದ ಮಹಾದಿನವು ಬರುವ ಮುಂಚೆ ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗು ವನು.
ERVKN   ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತದಂತೆ ಕೆಂಪಾಗುವನು, ಆಗ ಪ್ರಭುವಿನ ಗಂಭೀರವಾದ ಮಹಾದಿನವು ಬರುವುದು;