Bible Language

Daniel 1 (JOB_4_7)

Versions

KNV   ಯೆಹೂದದ ಅರಸನಾದ ಯೆಹೋಯಾ ಕೀಮನ ಆಳಿಕೆಯ ಮೂರನೆಯ ವರುಷ ದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆರೂ ಸಲೇಮಿಗೆ ಬಂದು ಮುತ್ತಿಗೆ ಹಾಕಿದನು.
ERVKN   ನೆಬೂಕದ್ನೆಚ್ಚರನು ಬಾಬಿಲೋನಿನ ಅರಸನಾಗಿದ್ದನು. ನೆಬೂಕದ್ನೆಚ್ಚರನು ಜೆರುಸಲೇಮಿಗೆ ಬಂದನು. ನೆಬೂಕದ್ನೆಚ್ಚರನು ತನ್ನ ಸೈನ್ಯ ಸಮೇತ ಜೆರುಸಲೇಮಿಗೆ ಮುತ್ತಿಗೆ ಹಾಕಿದನು. ಯೆಹೂದದ ಅರಸನಾದ ಯೆಹೋಯಾಕೀಮನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಘಟನೆ ನಡೆಯಿತು.