Bible Language

Daniel 12:2 (JOB_4_7)

Versions

KNV   ಭೂಮಿಯ ಧೂಳಿನೊಳಗೆ ನಿದ್ರೆಮಾಡುವವ ರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನೂ ಕೆಲವರು ನಿತ್ಯ ನಾಚಿಕೆಗಳನ್ನೂ ಅನುಭವಿಸುವರು.
ERVKN   ಮರಣಹೊಂದಿದ, ಸಮಾಧಿಗಳಲ್ಲಿ ದೀರ್ಘನಿದ್ರೆ ಮಾಡುತ್ತಿದ್ದವರಲ್ಲಿ ಅನೇಕರು ಎಚ್ಚತ್ತುಕೊಳ್ಳುವರು. ಕೆಲವರು ಎಚ್ಚತ್ತು ನಿತ್ಯಜೀವವನ್ನು ಅನುಭವಿಸುವರು. ಕೆಲವರು ಎಚ್ಚತ್ತು ನಿತ್ಯನಿಂದನೆಗಳನ್ನೂ ತಿರಸ್ಕಾರಗಳನ್ನೂ ಅನುಭವಿಸುವರು.