Bible Language

Daniel 2:18 (JOB_4_7)

Versions

KNV   ದಾನಿಯೇ ಲನು ಅವನ ಜೊತೆಗಾರರೊಂದಿಗೆ ಉಳಿದ ಬಾಬೆಲಿನ ಜ್ಞಾನಿಗಳ ಸಂಗಡ ನಾಶವಾಗದೆ ಅವರು ರಹಸ್ಯದ ಸಂಗತಿಯನ್ನು ಕುರಿತು ಪರಲೋಕದ ದೇವರಿಂದ ಕರುಣೆಯನ್ನು ಬೇಡಿಕೊಳ್ಳಬೇಕೆಂದು ಹೇಳಿದನು.
ERVKN   ಪರಲೋಕದ ದೇವರು ತನಗೆ ಸಹಾಯ ಮಾಡುವಂತೆಯೂ ಕೃಪೆ ತೋರುವಂತೆಯೂ ಪ್ರಾರ್ಥಿಸಬೇಕೆಂದು ದಾನಿಯೇಲನು ಅವರನ್ನು ಕೇಳಿಕೊಂಡನು. ದಾನಿಯೇಲ ಮತ್ತು ಅವನ ಸ್ನೇಹಿತರು ಮರಣದಂಡನೆಯಿಂದ ಪಾರಾಗಬೇಕಿದ್ದರೆ ಕನಸನ್ನೂ ಅದರ ಅರ್ಥವನ್ನೂ ತಿಳಿಸಬೇಕಿತ್ತು.