Bible Language

Esther 2:12 (JOB_4_7)

Versions

KNV   ಆದರೆ ಒಬ್ಬೊಬ್ಬ ಕನ್ನಿಕೆಯು ಆರು ತಿಂಗಳು ಬೋಳ ತೈಲದಿಂದಲೂ ಆರು ತಿಂಗಳು ಸುಗಂಧಗ ಳಿಂದಲೂ ಸ್ತ್ರೀಯರು ಶುಚಿಮಾಡಿಕೊಳ್ಳತಕ್ಕವುಗ ಳಿಂದಲೂ ಶುಚಿಯಾಗುವ ದಿವಸಗಳನ್ನು ತೀರಿಸಿದರು. ಹೀಗೆಯೇ ಸ್ತ್ರೀಯರ ಮರ್ಯಾದೆಯ ಪ್ರಕಾರ ಹನ್ನೆ ರಡು ತಿಂಗಳಾದ ತರುವಾಯ ಅರಸನಾದ ಅಹಷ್ವೇ ರೋಷನ ಬಳಿಗೆ ಹೋಗಲು ಅವರವರ ಸರದಿ ಬಂತು.
ERVKN   ಸರದಿಯ ಪ್ರಕಾರ ಒಬ್ಬ ಕನ್ಯೆಯನ್ನು ಅರಸನ ಬಳಿಗೆ ಕರೆದೊಯ್ಯುವ ಮೊದಲು ಆಕೆಯು ಹನ್ನೆರಡು ತಿಂಗಳು ಕಾಲ ಸೌಂದರ್ಯೋಪಾಸನದ ವಿಧಿಕ್ರಮಗಳನ್ನೆಲ್ಲಾ ನೆರವೇರಿಸಿರಬೇಕು. ಆರುತಿಂಗಳ ಕಾಲ ರಕ್ತಬೋಳದ ಎಣ್ಣೆಯ ಅಭ್ಯಂಜನದಿಂದಲೂ ನಂತರದ ಆರುತಿಂಗಳು ಕಾಂತಿವರ್ಧಕ ಲೇಪನ, ಸುಗಂಧ ವಸ್ತುಗಳಿಂದ ಆಕೆಯು ಸೌಂದರ್ಯದ ಆರೈಕೆ ಮಾಡಿಸಿಕೊಳ್ಳಬೇಕಾಗಿತ್ತು.