Bible Language

Genesis 2:2 (JOB_4_7)

Versions

KNV   ಏಳನೆಯ ದಿನದಲ್ಲಿ ದೇವರು ತಾನು ಮಾಡಿದ್ದ ತನ್ನ ಕೆಲಸವನ್ನು ಮುಗಿಸಿದ ಮೇಲೆ ಏಳನೆಯ ದಿನದಲ್ಲಿ ತಾನು ಮಾಡಿದ್ದ ಎಲ್ಲಾ ಕೆಲಸದಿಂದ ವಿಶ್ರಮಿಸಿಕೊಂಡನು.
ERVKN   ದೇವರು ತನ್ನ ಸೃಷ್ಟಿಕಾರ್ಯವನ್ನು ಮುಕ್ತಾಯಗೊಳಿಸಿ ಏಳನೆ ದಿನದಲ್ಲಿ ವಿಶ್ರಮಿಸಿಕೊಂಡನು.