Bible Language

Hebrews 2:2 (JOB_4_7)

Versions

KNV   ಯಾಕಂದರೆ ದೂತರ ಮೂಲಕ ಹೇಳಲ್ಪಟ್ಟ ವಾಕ್ಯವು ಸ್ಥಿರವಾಗಿದ್ದು ಅದನ್ನು ವಿಾರಿ ಮಾಡಿದ ಪ್ರತಿಯೊಂದು ತಪ್ಪಿಗೂ ಅವಿಧೇಯತ್ವಕ್ಕೂ ನ್ಯಾಯ ವಾದ ಪ್ರತಿಫಲ ಹೊಂದಿದ ಮೇಲೆ
ERVKN   ದೇವರು ತನ್ನ ದೂತರ ಮೂಲಕ ಕೊಟ್ಟ ವಾಕ್ಯವು ನಿಜವಾದದ್ದೆಂದು ತೋರಿಸಲ್ಪಟ್ಟಿದೆ. ಯೆಹೂದ್ಯರು ವಾಕ್ಯಕ್ಕೆ ವಿರುದ್ಧವಾಗಿ ತಪ್ಪು ಮಾಡಿದಾಗಲೆಲ್ಲಾ ಮತ್ತು ಅವಿಧೇಯರಾದಾಗಲೆಲ್ಲಾ ತಕ್ಕ ದಂಡನೆ ಹೊಂದುತ್ತಿದ್ದರು.