Bible Language

Isaiah 57:1 (JOB_4_7)

Versions

KNV   ನೀತಿವಂತನು ನಾಶವಾಗುವನು, ಅದನ್ನು ಯಾವ ಮನುಷ್ಯನು ಮನಸ್ಸಿಗೆ ತಾರನು. ಕರುಣೆಯುಳ್ಳ ಮನುಷ್ಯರು ತೆಗೆದುಹಾಕಲ್ಪಡುವರು, ನೀತಿವಂತನು ಮುಂದೆ ಬರುವ ಕೇಡಿನಿಂದ ಪಾರಾಗು ತ್ತಾನೆಂಬದನ್ನು ಯಾರೂ ಯೋಚಿಸರು.
ERVKN   ನೀತಿವಂತರು ಇಲ್ಲವಾಗುವರು; ಯಾರೂ ಅದನ್ನು ಗಮನಿಸರು. ಸದ್ಭಕ್ತರು ಗತಿಸಿ ಹೋಗುವರು; ಅದಕ್ಕೆ ಕಾರಣವೇನೆಂದು ಯಾರೂ ಗ್ರಹಿಸರು. ಕೇಡಿನಿಂದ ಪಾರಾಗಲೆಂದೇ ಸದ್ಭಕ್ತರಿಗೆ ಹೀಗಾಯಿತು ಎಂದು ಯಾರೂ ಯೋಚಿಸರು.