Bible Language

Isaiah 5:16 (JOB_4_7)

Versions

KNV   ಆದರೆ ಸೈನ್ಯಗಳ ಕರ್ತನು ನ್ಯಾಯತೀರ್ಪಿನಲ್ಲಿ ಉನ್ನತನಾಗಿ ರುವನು ಪರಿಶುದ್ಧನಾದ ದೇವರು ನೀತಿಯಲ್ಲಿ ಪರಿಶುದ್ಧ ನೆನಿಸಿಕೊಳ್ಳುವನು.
ERVKN   ಸರ್ವಶಕ್ತನಾದ ಯೆಹೋವನು ನೀತಿಯಿಂದ ನ್ಯಾಯತೀರಿಸುವನು. ಯೆಹೋವನು ಉನ್ನತೋನ್ನತನೆಂದು ಜನರೆಲ್ಲರೂ ಅರಿತುಕೊಳ್ಳುವರು. ಪರಿಶುದ್ಧನಾದ ದೇವರು ನ್ಯಾಯವಾದದ್ದನ್ನೇ ಮಾಡುವನು. ಜನರು ಆತನನ್ನು ಗೌರವಿಸುವರು.