Bible Language

Isaiah 5:6 (JOB_4_7)

Versions

KNV   ಅದನ್ನು ನಾನು ಹಾಳಾಗಲು ಬಿಡುವೆನು: ಅದನ್ನು ಯಾರೂ ಕುಡಿ ಕತ್ತರಿಸುವದಿಲ್ಲ; ಅಗೆಯುವದೂ ಇಲ್ಲ. ಆದರೆ ಅಲ್ಲಿ ಮುಳ್ಳುಪೊದೆಗಳು ಬೆಳೆಯುವವು; ಅಲ್ಲದೆ ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾ ಪಿಸುವೆನು.
ERVKN   ನಾನು ಅದನ್ನು ಬೆಂಗಾಡಾಗಿ ಮಾಡುವೆನು. ಅದರಲ್ಲಿರುವ ಸಸಿಗಳನ್ನು ಯಾರೂ ಲಕ್ಷಿಸರು. ತೋಟದಲ್ಲಿ ಯಾರೂ ಕೆಲಸ ಮಾಡುವದಿಲ್ಲ. ಮುಳ್ಳುಗಳೂ ಹಣಜಿಗಳೂ ಅಲ್ಲಿ ಬೆಳೆಯುವವು. ಅಲ್ಲಿ ಮಳೆಗರೆಯದಂತೆ ಮೋಡಗಳಿಗೆ ಆಜ್ಞಾಪಿಸುವೆನು.”