Bible Language

Job 2:9 (JOB_4_7)

Versions

KNV   ಆಗ ಅವನ ಹೆಂಡತಿಯು ಅವನಿಗೆ--ಇನ್ನೂ ಯಥಾರ್ಥ ತ್ವದಲ್ಲಿ ಉಳಿದಿದ್ದೀಯೋ? ದೇವರನ್ನು ಶಪಿಸಿ ಸಾಯಿ ಅಂದಳು.
ERVKN   ಯೋಬನ ಹೆಂಡತಿಯು ಅವನಿಗೆ, “ನೀನು ಇನ್ನೂ ದೇವರಿಗೆ ನಂಬಿಗಸ್ತನಾಗಿರುವೆಯೋ? ದೇವರನ್ನು ದೂಷಿಸಿ ಸಾಯಿ” ಎಂದು ಹೇಳಿದಳು.