Bible Language

John 1:38 (JOB_4_7)

Versions

KNV   ಆಗ ಯೇಸು ಹಿಂತಿರುಗಿ ತನ್ನ ಹಿಂದೆ ಬರುತ್ತಿದ್ದವರನ್ನು ನೋಡಿ ಅವರಿಗೆ--ನೀವು ಏನು ಹುಡುಕುತ್ತೀರಿ? ಅನ್ನಲು ಅವರು ಆತನಿಗೆ--ರಬ್ಬಿಯೇ, (ರಬ್ಬಿ ಅಂದರೆ ಗುರು ಎಂದರ್ಥ) ನೀನು ವಾಸಿಸುವದು ಎಲ್ಲಿ ಅಂದರು.
ERVKN   ಯೇಸು ಹಿಂತಿರುಗಿ ನೋಡಿ, “ನಿಮಗೇನು ಬೇಕು?” ಎಂದು ಕೇಳಿದನು. ಇಬ್ಬರು, “ರಬ್ಬಿ, ನೀನು ಎಲ್ಲಿ ಇಳಿದುಕೊಂಡಿರುವೆ?” ಎಂದು ಕೇಳಿದರು. (“ರಬ್ಬಿ” ಅಂದರೆ “ಗುರು” ಎಂದರ್ಥ.)