Bible Language

John 2:22 (JOB_4_7)

Versions

KNV   ಆದದರಿಂದ ಆತನು ಸತ್ತವರೊಳಗಿಂದ ಎದ್ದಮೇಲೆ ಆತನ ಶಿಷ್ಯರು ತಮಗೆ ಹೇಳಿದ ಮಾತನ್ನು ನೆನಪು ಮಾಡಿಕೊಂಡು ಬರಹವನ್ನೂ ಯೇಸು ತಮಗೆ ಹೇಳಿದ್ದನ್ನೂ ನಂಬಿದರು.
ERVKN   ಯೇಸು ಸತ್ತವರೊಳಗಿಂದ ಎದ್ದು ಬಂದಾಗ ಆತನ ಶಿಷ್ಯರು ಆತನ ಮಾತನ್ನು ಜ್ಞಾಪಿಸಿಕೊಂಡರು. ಅವರು ಪವಿತ್ರ ಗ್ರಂಥವನ್ನು ಮತ್ತು ಆತನು ಹೇಳಿದ ಮಾತುಗಳನ್ನು ನಂಬಿದರು.)