Bible Language

Joshua 15:14 (JOB_4_7)

Versions

KNV   ಆಗ ಕಾಲೇಬನು ಅಲ್ಲಿಂದ ಅನಾಕನ ಮೂವರು ಮಕ್ಕಳಾದ ಶೇಷೈ ಅಹೀಮನ್‌ ತಲ್ಮೈಯ ರನ್ನು ಹೊರಡಿಸಿಬಿಟ್ಟನು.
ERVKN   ಹೆಬ್ರೋನ್‌ನಲ್ಲಿ ವಾಸವಾಗಿದ್ದ ಮೂರು ಅನಾಕ ಕುಟುಂಬಗಳನ್ನು ಕಾಲೇಬನು ಅಲ್ಲಿಂದ ಬಲವಂತವಾಗಿ ಹೊರಡಿಸಿದನು. ಕುಟುಂಬಗಳ ಹೆಸರುಗಳು ಶೇಷೈ, ಅಹೀಮನ್ ಮತ್ತು ತಲ್ಮೈ. ಅವರು ಅನಾಕನ ವಂಶಸ್ಥರಾಗಿದ್ದರು.