Bible Language

Judges 16:7 (JOB_4_7)

Versions

KNV   ಸಂಸೋನನು ಅವಳಿಗೆ--ಅವರು ನನ್ನನ್ನು ಒಣಗದೆ ಇರುವ ಹಸಿರಾದ ಏಳು ನಾರಿನ ಬರಲು ಗಳಿಂದ ಕಟ್ಟಿದರೆ ನಾನು ಬಲಿಹೀನನಾಗಿ ಮತ್ತೊಬ್ಬ ಮನುಷ್ಯನ ಹಾಗೆ ಇರುವೆನು ಅಂದನು.
ERVKN   ಅದಕ್ಕೆ ಸಂಸೋನನು, “ಬಿಲ್ಲಿನ ಏಳು ಹೊಸತಂತಿಗಳಿಂದ ನನ್ನನ್ನು ಕಟ್ಟಿದರೆ ನಾನು ಬೇರೆ ಮನುಷ್ಯರಂತೆ ಬಲಹೀನನಾಗುತ್ತೇನೆ” ಎಂದು ಉತ್ತರಿಸಿದನು.