Bible Language

Mark 8:18 (JOB_4_7)

Versions

KNV   ಕಣ್ಣುಗಳಿದ್ದೂ ನೀವು ನೋಡುವದಿಲ್ಲವೋ? ಕಿವಿಗಳಿದ್ದೂ ನೀವು ಕೆಳುವ ದಿಲ್ಲವೋ? ಮತ್ತು ನೀವು ಜ್ಞಾಪಕಮಾಡಿಕೊಳ್ಳುವದಿ ಲ್ಲವೋ?
ERVKN   ನಿಮ್ಮ ಕಣ್ಣುಗಳು ಕುರುಡಾಗಿವೆಯೋ? ನಿಮ್ಮ ಕಿವಿಗಳು ಕಿವುಡಾಗಿವೆಯೋ? ಮೊದಲೊಮ್ಮೆ, ನಮ್ಮ ಬಳಿ ಸಾಕಷ್ಟು ರೊಟ್ಟಿಗಳಿಲ್ಲದಿದ್ದಾಗ, ನಾನು ಏನು ಮಾಡಿದೆನೆಂಬುದನ್ನು ಜ್ಞಾಪಿಸಿಕೊಳ್ಳಿ.