Bible Language

Mark 8:20 (JOB_4_7)

Versions

KNV   ಮತ್ತು ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಪುಟ್ಟಿಗಳ ತುಂಬ ತುಂಡುಗಳನ್ನು ಎತ್ತಿದಿರಿ ಎಂದು ಕೇಳಲು ಅವರು--ಏಳು ಅಂದರು.
ERVKN   “ನಾನು ನಾಲ್ಕು ಸಾವಿರ ಜನರಿಗಾಗಿ ಏಳು ರೊಟ್ಟಿಗಳನ್ನು ಮುರಿದು ಕೊಟ್ಟದ್ದನ್ನು ಜ್ಞಾಪಿಸಿಕೊಳ್ಳಿ. ಅವರು ಊಟ ಮಾಡಿದ ಮೇಲೆ ತಿನ್ನಲಾರದೆ ಬಿಟ್ಟ ಚೂರುಗಳನ್ನು ಎಷ್ಟು ಬುಟ್ಟಿಗಳಲ್ಲಿ ತುಂಬಿದಿರಿ ಎಂಬುದು ನಿಮಗೆ ನೆನಪಿಲ್ಲವೇ?” ಎಂದು ಕೇಳಿದನು. ಅದಕ್ಕೆ ಶಿಷ್ಯರು, “ನಾವು ಏಳು ಬುಟ್ಟಿಗಳಲ್ಲಿ ತುಂಬಿದೆವು” ಎಂದು ಉತ್ತರಿಸಿದರು.