Bible Language

Mark 8:5 (JOB_4_7)

Versions

KNV   ಆತನು ಅವರಿಗೆ--ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ ಎಂದು ಕೇಳಿದ್ದಕ್ಕೆ ಅವರು --ಏಳು ರೊಟ್ಟಿಗಳು ಇವೆ ಅಂದರು.
ERVKN   ಯೇಸು, “ನಿಮ್ಮ ಬಳಿ ಎಷ್ಟು ರೊಟ್ಟಿಗಳಿವೆ?” ಎಂದು ಅವರನ್ನು ಕೇಳಿದನು. ಅದಕ್ಕೆ ಶಿಷ್ಯರು, “ನಮ್ಮ ಬಳಿ ಏಳು ರೊಟ್ಟಿಗಳಿವೆ” ಎಂದು ಉತ್ತರಿಸಿದರು.