Bible Language

Mark 9:11 (JOB_4_7)

Versions

KNV   ಇದಲ್ಲದೆ ಅವರು ಆತನಿಗೆ--ಎಲೀಯನು ಮೊದಲು ಬರುವದು ಅಗತ್ಯವೆಂದು ಶಾಸ್ತ್ರಿಗಳು ಯಾಕೆ ಹೇಳುತ್ತಾರೆ ಎಂದು ಕೇಳಿದರು.
ERVKN   ಶಿಷ್ಯರು ಯೇಸುವಿಗೆ, “ಎಲೀಯನೇ ಮೊದಲು ಬರಬೇಕೆಂದು ಧರ್ಮೋಪದೇಶಕರು ಹೇಳಲು ಕಾರಣವೇನು?” ಎಂದು ಕೇಳಿದರು.