Bible Language

Mark 9:31 (JOB_4_7)

Versions

KNV   ಯಾಕಂದರೆ ಆತನು ತನ್ನ ಶಿಷ್ಯರಿಗೆ ಬೋಧಿಸುತ್ತಾ-- ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಆತನು ಕೊಲ್ಲಲ್ಪಟ್ಟ ತರುವಾಯ ಮೂರನೆಯ ದಿನದಲ್ಲಿ ಏಳುವನು ಅಂದನು.
ERVKN   ಏಕೆಂದರೆ ಆತನು ತನ್ನ ಶಿಷ್ಯರಿಗೆ ಏಕಾಂತವಾಗಿ ಉಪದೇಶಿಸಬೇಕೆಂದಿದ್ದನು. ಯೇಸು ಅವರಿಗೆ, “ಮನುಷ್ಯಕುಮಾರನನ್ನು ಜನರ ವಶಕ್ಕೆ ಕೊಡುವರು. ಜನರು ಆತನನ್ನು ಕೊಲ್ಲುವರು. ಕೊಲ್ಲಲ್ಪಟ್ಟ ಮೂರನೆಯ ದಿನದಲ್ಲಿ ಆತನು ಜೀವಂತವಾಗಿ ಎದ್ದು ಬರುವನು” ಎಂದು ಹೇಳಿದನು.