Bible Language

Nehemiah 1:7 (JOB_4_7)

Versions

KNV   ನಾನೂ ನನ್ನ ತಂದೆಯ ಮನೆಯವರೂ ಪಾಪಮಾಡಿದ್ದೇವೆ. ನಿನಗೆ ವಿರೋಧವಾಗಿ ಬಹು ಕೆಟ್ಟತನ ಮಾಡಿದ್ದೇವೆ; ನೀನು ನಿನ್ನ ಸೇವಕನಾದ ಮೋಶೆಗೆ ಆಜ್ಞಾಪಿಸಿದ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ನ್ಯಾಯಗಳನ್ನೂ ನಾವು ಕೈಕೊಳ್ಳಲಿಲ್ಲ.
ERVKN   ಇಸ್ರೇಲರಾದ ನಾವು ನಿನಗೆ ಕೆಟ್ಟವರಾಗಿ ಜೀವಿಸಿದೆವು; ನೀನು ನಿನ್ನ ಸೇವಕನಾದ ಮೋಶೆಗೆ ಕೊಟ್ಟ ವಿಧಿನಿಯಮಗಳಿಗೆ ನಾವು ವಿಧೇಯರಾಗಲಿಲ್ಲ.