Bible Language

Nehemiah 1:8 (JOB_4_7)

Versions

KNV   ದಯಮಾಡಿ ನಿನ್ನ ಸೇವಕನಾದ ಮೋಶೆಗೆ ಹೇಳಿದ ಮಾತನ್ನು ಜ್ಞಾಪಕಮಾಡು, ಏನಂದರೆ--ನೀವು ಅಕೃತ್ಯ ಮಾಡಿದರೆ ನಾನು ನಿಮ್ಮನ್ನು ಜನಾಂಗಗಳನ್ನು ಚದರಿಸುವಂತೆ ಚದರಿಸುವೆನು.
ERVKN   ನಿನ್ನ ಸೇವಕನಾದ ಮೋಶೆಗೆ ನೀನು ಹೇಳಿದ್ದನ್ನು ನೆನಪುಮಾಡಿಕೊ, ನೀನು ಅವನಿಗೆ, “ಇಸ್ರೇಲ್ ಜನರಾದ ನೀವು ನಂಬಿಗಸ್ತರಾಗದಿದ್ದಲ್ಲಿ ನಿಮ್ಮನ್ನು ಅನ್ಯದೇಶಗಳಲ್ಲಿ ಚದರಿಸಿಬಿಡುವೆನು.