Bible Language

Proverbs 10:3 (JOB_4_7)

Versions

KNV   ನೀತಿವಂತನ ಪ್ರಾಣವನ್ನು ಕರ್ತನು ಹಸಿವೆಗೊಳಿಸನು; ದುಷ್ಟರ ಆಸ್ತಿಯನ್ನು ಆತನು ತಳ್ಳಿಹಾಕುತ್ತಾನೆ.
ERVKN   ನೀತಿವಂತರು ಹಸಿವೆಯಿಂದಿರಲು ಯೆಹೋವನು ಬಿಡುವುದಿಲ್ಲ. ದುಷ್ಟರ ಆಸೆಯನ್ನಾದರೊ ಆತನು ಭಂಗಪಡಿಸುತ್ತಾನೆ.