Bible Language

Psalms 45:9 (JOB_4_7)

Versions

KNV   ಅರಸುಗಳ ಕುಮಾರ್ತೆ ಯರು ನಿನ್ನ ಗೌರವವುಳ್ಳ ಸ್ತ್ರೀಯರಲ್ಲಿ ಇದ್ದಾರೆ; ರಾಣಿಯು ಓಫಿರ್‌ ಬಂಗಾರವನ್ನು ಧರಿಸಿಕೊಂಡು ನಿನ್ನ ಬಲಗಡೆಯಲ್ಲಿ ನಿಂತಿದ್ದಾಳೆ.
ERVKN   ನಿನ್ನ ಸ್ತ್ರೀಪರಿವಾರದಲ್ಲಿರುವವರು ರಾಜಕುಮಾರಿಯರೇ, ನಿನ್ನ ಪಟ್ಟದರಾಣಿಯು ಓಫೀರ್ ದೇಶದ ಬಂಗಾರದಿಂದ ಮಾಡಿದ ಕಿರೀಟವನ್ನು ಧರಿಸಿಕೊಂಡು ನಿನ್ನ ಬಲಗಡೆಯಲ್ಲಿ ನಿಂತಿರುವಳು.