Bible Language

Psalms 86:15 (JOB_4_7)

Versions

KNV   ಆದರೆ ನೀನು ಕರ್ತನೇ, ಅಂತಃಕರುಣೆಯೂ ದಯೆಯೂ ಉಳ್ಳ ದೇವರು ದೀರ್ಘಶಾಂತನೂ ಬಹಳ ಕೃಪೆಯೂ ಸತ್ಯವೂ ಉಳ್ಳವನೂ ಆಗಿದ್ದೀ.
ERVKN   ಯೆಹೋವನೇ, ಕನಿಕರವೂ ದಯೆಯೂ ಉಳ್ಳದೇವರು ನೀನೇ. ನೀನು ತಾಳ್ಮೆಯುಳ್ಳವನೂ ನಂಬಿಗಸ್ತನೂ ಪ್ರೀತಿಪೂರ್ಣನೂ ಆಗಿರುವೆ.