Versions
KNV ಇದಲ್ಲದೆ ಪರಲೋಕದಲ್ಲಿ ಯುದ್ಧ ನಡೆಯಿತು. ವಿಾಕಾಯೇಲನೂ ಅವನ ದೂತರೂ ಘಟಸರ್ಪಕ್ಕೆ ವಿರೋಧವಾಗಿ ಯುದ್ಧಮಾಡಿದರು; ಘಟಸರ್ಪನೂ ಅವನ ದೂತರೂ ಯುದ್ದಮಾಡಿ ಸೋತು ಹೋದರು.
ERVKN ನಂತರ ಪರಲೋಕದಲ್ಲಿ ಒಂದು ಯುದ್ಧವಾಯಿತು. ಮಿಕಾಯೇಲನು ಮತ್ತು ಅವನ ಸಹದೂತರು ಆ ಘಟಸರ್ಪದ ವಿರುದ್ಧ ಹೋರಾಡಿದರು. ಆ ಘಟಸರ್ಪ ಮತ್ತು ಅದರ ದೂತರೂ ಹೋರಾಡಿದರು.