Bible Language

Acts 24:17 (JOHN_19_1)

Versions

KNV   ಅನೇಕ ವರುಷಗಳಾದ ಮೇಲೆ ನನ್ನ ಜನಾಂಗಕ್ಕೆ ದಾನಗಳನ್ನೂ ಕಾಣಿಕೆಗಳನ್ನೂ ತರುವದಕ್ಕಾಗಿ ನಾನು ಬಂದೆನು.
ERVKN   ”ನಾನು ಅನೇಕ ವರ್ಷಗಳಿಂದ ಜೆರಸಲೇಮಿನಲ್ಲಿ ಇರಲಿಲ್ಲ. ಬಳಿಕ ನಾನು ನನ್ನ ಜನರಿಗಾಗಿ ಹಣವನ್ನು ತರುವುದಕ್ಕಾಗಿಯೂ ಉಡುಗೊರೆಗಳನ್ನು ಕೊಡುವುದಕ್ಕಾಗಿಯೂ ಜೆರುಸಲೇಮಿಗೆ ಮರಳಿ ಹೋದೆನು.