Bible Language

Nahum 1:9 (JOHN_19_1)

Versions

KNV   ಕರ್ತನಿಗೆ ವಿರೋಧವಾಗಿ ಏನು ಯೋಚಿಸುತ್ತೀರಿ? ಆತನು ಸಂಪೂರ್ಣವಾಗಿ ಮುಗಿಸಿಬಿಡುತ್ತಾನೆ; ಇಕ್ಕಟ್ಟು ಎರ ಡನೇ ಸಾರಿ ಏಳದು.
ERVKN   ಯೆಹೋವನಿಗೆ ವಿರುದ್ಧವಾಗಿ ಏಕೆ ಯೋಜನೆ ಹಾಕುತ್ತೀರಿ? ನೀವು ಯಾವ ಕುಯುಕ್ತಿಯನ್ನೂ ಮಾಡದ ಹಾಗೆ ಆತನು ನಿಮ್ಮನ್ನು ಸಂಪೂರ್ಣವಾಗಿ ನಾಶಮಾಡುತ್ತಾನೆ.