Bible Language

Isaiah 28:24 (JOHN_19_9)

Versions

KNV   ಬಿತ್ತನೆಗಾಗಿ ಉಳುವವನು ಹಗಲೆಲ್ಲಾ ಉಳುತ್ತಿರುವನೋ? ತನ್ನ ಭೂಮಿಯ ಮಣ್ಣು ಹೆಂಟೆಯನ್ನು ತೆಗೆದು (ದಿನವೆಲ್ಲಾ) ಹೊಡೆ ಯುವನೋ?
ERVKN   ಒಬ್ಬ ವ್ಯವಸಾಯಗಾರನು ಯಾವಾಗಲೂ ಉಳುತ್ತಲೇ ಇರುವನೋ? ಇಲ್ಲ. ಅವನು ಮಣ್ಣಿನಲ್ಲಿ ಯಾವಾಗಲೂ ಕೆಲಸ ಮಾಡುತ್ತಿರುವನೋ? ಇಲ್ಲ.