Bible Language

Luke 8:41 (JOHN_19_9)

Versions

KNV   ಆಗ ಇಗೋ, ಸಭಾಮಂದಿರದ ಅಧಿಕಾರಿಯಾಗಿದ್ದ ಯಾಯಾರನೆಂಬ ಹೆಸರಿನ ಮನುಷ್ಯನು ಬಂದು ಯೇಸುವಿನ ಪಾದಗಳ ಮುಂದೆ ಬಿದ್ದು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು.
ERVKN   ಯಾಯಿರನೆಂಬ ಒಬ್ಬ ಮನುಷ್ಯನು ಯೇಸುವಿನ ಬಳಿಗೆ ಬಂದನು. ಅವನು ಸಭಾಮಂದಿರದ ಅಧಿಕಾರಿಯಾಗಿದ್ದನು. ಅವನು ಯೇಸುವಿನ ಪಾದಗಳಿಗೆ ಅಡ್ಡಬಿದ್ದು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು.