Bible Language

Micah 2:13 (JOHN_19_9)

Versions

KNV   ಒಡೆಯುವವನು ಅವರ ಮುಂದೆ ಬಂದಿದ್ದಾನೆ; ಅವರು ಬಾಗಲನ್ನು ಒಡೆದು ಅದರಿಂದ ಹಾದುಹೋಗಿದ್ದಾರೆ; ಅವರ ಅರಸನು ಅವರ ಮುಂದೆ ಹಾದುಹೋಗುತ್ತಾನೆ; ಕರ್ತನು ಅವರಿಗೆ ಮುಂದಾಗಿರುವನು.
ERVKN   ಆಗ ಒಡೆದು ಹಾಕುವವನು ಜನಗಳ ಮುಂದೆ ಮುನ್ನುಗ್ಗಿ ಹೋಗಿ, ದ್ವಾರಗಳನ್ನು ಒಡೆದು ಹಾಕಿದಾಗ ಜನರು ಪಟ್ಟಣವನ್ನು ಬಿಟ್ಟುಹೋಗುವರು. ಅವರು ತಮ್ಮ ರಾಜನನ್ನೂ ಕರ್ತನನ್ನೂ ಹಿಂಬಾಲಿಸಿಕೊಂಡು ಅಲ್ಲಿಂದ ಹೋಗುವರು.