Bible Language

Micah 2:6 (JOHN_19_9)

Versions

KNV   ಪ್ರವಾದಿಸಬೇಡಿರೆಂದು ಪ್ರವಾದಿಸುವವರಿಗೆ ಅನ್ನು ತ್ತಾರೆ; ಅವರಿಗೆ ಆತನು ಪ್ರವಾದಿಸನು, ಆದರೆ ಅವರು ನಾಚಿಕೆಪಡುವದಿಲ್ಲ.
ERVKN   ಜನರು, “ನೀನು ನಮಗೆ ಬೋಧಿಸಬೇಡ, ಕೆಟ್ಟ ವಿಷಯಗಳನ್ನು ನಮಗೆ ಹೇಳಬೇಡ, ನಮಗೆ ಯಾವ ಕೆಟ್ಟ ವಿಷಯವೂ ಸಂಭವಿಸುವುದಿಲ್ಲ” ಎಂದು ಹೇಳುತ್ತಾರೆ.