Bible Language

Micah 6 (JOHN_19_9)

Versions

KNV   ಕರ್ತನು ಹೇಳುವದನ್ನು ಈಗ ಕೇಳಿರಿ--ಎದ್ದೇಳು,ಬೆಟ್ಟಗಳ ಮುಂದೆ ವ್ಯಾಜ್ಯವಾಡು; ಗುಡ್ಡಗಳು ನಿನ್ನ ಶಬ್ದವನ್ನು ಕೇಳಲಿ.
ERVKN   ಯೆಹೋವನು ಹೇಳುವದನ್ನು ಕೇಳಿರಿ: ನಿನ್ನ ವ್ಯಾಜ್ಯವನ್ನು ಬೆಟ್ಟಗಳಿಗೆ ತಿಳಿಸು. ಗುಡ್ಡಗಳು ನಿನ್ನ ಕಥೆಯನ್ನು ಕೇಳಲಿ.