Bible Language

Micah 6:5 (JOHN_19_9)

Versions

KNV   ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಯೋಚಿಸಿ ದ್ದನ್ನೂ ಬೆಯೋರನ ಮಗನಾದ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ ಶಿಟ್ಟೀಮು ಮೊದಲು ಗೊಂಡು ಗಿಲ್ಗಾಲಿನ ವರೆಗೂ ಆದದ್ದನ್ನೂ ಈಗ ಜ್ಞಾಪಕ ಮಾಡಿಕೊಳ್ಳಿರಿ. ಆಗ ಕರ್ತನ ನೀತಿಯನ್ನು ತಿಳುಕೊಳ್ಳು ವಿರಿ.
ERVKN   ನನ್ನ ಜನರೇ, ಮೋವಾಬ್ಯರ ಅರಸನಾದ ಬಾಲಾಕನ ದುಷ್ಟ ಯೋಜನೆಯನ್ನು ನೆನಪುಮಾಡಿರಿ. ಬೆಯೋರನ ಮಗನಾದ ಬಿಳಾಮನು ಬಾಲಾಕನಿಗೆ ಏನು ಹೇಳಿದನೆಂದು ಜ್ಞಾಪಕಮಾಡಿರಿ. ಶಿಟ್ಟೀಮಿನಿಂದ ಗಿಲ್ಗಾಲಿನ ತನಕ ನಡೆದ ಘಟನೆಗಳನ್ನು ನಿಮ್ಮ ನೆನಪಿಗೆ ತಂದುಕೊಳ್ಳಿರಿ. ಅವೆಲ್ಲವನ್ನು ನೀವು ನೆನಪು ಮಾಡಿದರೆ ಯೆಹೋವನು ನೀತಿವಂತನು ಎಂದು ನಿಮಗೆ ಗೊತ್ತಾಗುವದು.”