Bible Language

Micah 7:16 (JOHN_19_9)

Versions

KNV   ಜನಾಂಗಗಳು ನೋಡಿ ತಮ್ಮ ತ್ರಾಣಕ್ಕೆಲ್ಲಾ ನಾಚಿಕೆ ಪಡುವರು; ತಮ್ಮ ಕೈಗಳನ್ನು ಬಾಯಿಯ ಮೇಲೆ ಇಡುವರು; ಅವರ ಕಿವಿಗಳು ಕಿವುಡಾಗಿ ಹೋಗುವವು.
ERVKN   ಜನಾಂಗಗಳು ಅದ್ಭುತವನ್ನು ನೋಡಿ ನಾಚಿಕೆಗೊಳ್ಳುವರು. ನನ್ನ ಶಕ್ತಿಯ ಎದುರು ಅವರ ಬಲವು ಏನೂ ಅಲ್ಲವೆಂದು ತಿಳಿಯುವರು. ಅವರು ಆಶ್ಚರ್ಯದಿಂದ ಚಕಿತರಾಗಿ ತಮ್ಮ ಬಾಯಿಗಳ ಮೇಲೆ ಕೈಗಳನ್ನಿಡುವರು. ತಮ್ಮ ಕಿವಿಗಳನ್ನು ಮುಚ್ಚಿ ವಾರ್ತೆ ಕೇಳಲು ನಿರಾಕರಿಸುವರು.