Versions
KNV ಅವರು ಸರ್ಪದಂತೆ ಧೂಳನ್ನು ನೆಕ್ಕುವರು; ಭೂಮಿಯ ಕ್ರಿಮಿಗಳಂತೆ ತಾವು ರಂಧ್ರಗಳಿಂದ ಹೊರಗೆ ಬರುವರು; ನಮ್ಮ ದೇವರಾದ ಕರ್ತನಿಗೆ ಅವರು ಹೆದರುವರು; ನಿನಗೆ ಭಯಪಡುವರು.
ERVKN ಧೂಳಿನ ಮೇಲೆ ಹಾವಿನಂತೆ ಅವರು ಹರಿದಾಡುವರು. ಭಯದಿಂದ ನಡುಗುವರು. ನೆಲದ ಮೇಲಿನ ಬಿಲಗಳಿಂದ ಹರಿದುಕೊಂಡು ಬರುವ ಹುಳಗಳಂತಿರುವರು. ನಮ್ಮ ದೇವರಾದ ಯೆಹೋವನ ಬಳಿಗೆ ಬಂದು ನಿಮ್ಮನ್ನು ಭಯದಿಂದ ನೋಡುವರು.