Bible Language

Micah 7:20 (JOHN_19_9)

Versions

KNV   ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.
ERVKN   ನೀನು ಯಾಕೋಬನಿಗೆ ನಂಬಿಗಸ್ತನಾಗುವಿ. ನೀನು ಅಬ್ರಹಾಮನ ಮೇಲೆ ದಯೆತೋರಿಸಿ. ನಂಬಿಗಸ್ತನಾಗುವಿ. ಇದನ್ನು ನೀನು ಬಹಳ ಕಾಲದ ಹಿಂದೆಯೇ ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿರುವೆ.