Bible Language

Micah 7:8 (JOHN_19_9)

Versions

KNV   ನನ್ನ ಶತ್ರುವೇ, ನನ್ನ ಮೇಲೆ ಸಂತೋಷಪಡಬೇಡ; ನಾನು ಬಿದ್ದಿದ್ದರೂ ತಿರುಗಿ ಏಳುವೆನು; ಕತ್ತಲೆಯಲ್ಲಿ ಕೂತುಕೊಂಡರೂ ನನಗೆ ಬೆಳಕು ಕರ್ತನೇ.
ERVKN   ನಾನು ಬಿದ್ದಿದ್ದೇನೆ, ಆದರೆ ವೈರಿಯೇ, ನನ್ನನ್ನು ನೋಡಿ ನಗಾಡಬೇಡ! ನಾನು ತಿರುಗಿ ಏಳುತ್ತೇನೆ; ನಾನೀಗ ಅಂಧಕಾರದಲ್ಲಿ ಕುಳಿತುಕೊಳ್ಳುತ್ತೇನೆ. ಆದರೆ ಯೆಹೋವನು ನನ್ನ ಬೆಳಕಾಗಿರುತ್ತಾನೆ.