Bible Language

Romans 2:20 (JOHN_19_9)

Versions

KNV   ಮೂರ್ಖರ ಉಪಾಧ್ಯಾಯನೂ ಶಿಶುಗಳ ಬೋಧಕನೂ ನ್ಯಾಯ ಪ್ರಮಾಣದಲ್ಲಿರುವ ತಿಳುವಳಿಕೆಯ ಮತ್ತು ಸತ್ಯದ ಸ್ವರೂಪವುಳ್ಳವನೂ ಆಗಿದ್ದೀ ಎಂದು ನಂಬಿಕೊಂಡಿದ್ದೀ.
ERVKN   ಮೂಢರಿಗೆ ಶಿಕ್ಷಕನೆಂತಲೂ ಕಲಿಯಬೇಕಾದವರಿಗೆ ಉಪಾಧ್ಯಾಯನೆಂತಲೂ ನೀನು ನಿನ್ನ ಬಗ್ಗೆ ಆಲೋಚಿಸಿಕೊಂಡಿರುವೆ. ನಿನ್ನಲ್ಲಿ ಧರ್ಮಶಾಸ್ತ್ರವಿದೆ, ಆದ್ದರಿಂದ ಪ್ರತಿಯೊಂದನ್ನೂ ತಿಳಿದುಕೊಂಡಿರುವುದಾಗಿಯೂ ಎಲ್ಲಾ ಸತ್ಯವನ್ನು ಹೊಂದಿಕೊಂಡಿರುವುದಾಗಿಯೂ ನೀನು ಭಾವಿಸಿಕೊಂಡಿರುವೆ.