Bible Language

Romans 2:25 (JOHN_19_9)

Versions

KNV   ನೀನು ನ್ಯಾಯಪ್ರಮಾಣವನ್ನು ಕೈಕೊಂಡರೆ ಸುನ್ನತಿಯು ನಿಜವಾಗಿಯೂ ಪ್ರಯೋಜನವಾದದ್ದೇ. ಆದರೆ ನೀನು ನ್ಯಾಯಪ್ರಮಾಣವನ್ನು ವಿಾರುವದಾದರೆ ನಿನ್ನ ಸುನ್ನತಿಯು ಸುನ್ನತಿ ಅಲ್ಲ.
ERVKN   ನೀನು ಧರ್ಮಶಾಸ್ತ್ರವನ್ನು ಅನುಸರಿಸಿದರೆ ನೀನು ಮಾಡಿಸಿಕೊಂಡ ಸುನ್ನತಿಗೆ ಅರ್ಥವಿದೆ. ಆದರೆ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆದರೆ ನಿನಗೆ ಸುನ್ನತಿಯಾಗಿಲ್ಲದಂತೆಯೇ ಆಯಿತು.