Bible Language

Romans 2:5 (JOHN_19_9)

Versions

KNV   ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
ERVKN   ನೀವು ಕಠಿಣರಾಗಿದ್ದೀರಿ ಮತ್ತು ಮೊಂಡರಾಗಿದ್ದೀರಿ. ಮಾರ್ಪಾಟಾಗಲು ನಿಮಗೆ ಇಷ್ಟವಿಲ್ಲ. ಆದ್ದರಿಂದ ನಿಮಗೆ ಬರಲಿರುವ ದಂಡನೆಯನ್ನು ನೀವು ಹೆಚ್ಚುಹೆಚ್ಚು ಮಾಡಿಕೊಳ್ಳುತ್ತಿದ್ದೀರಿ. ದೇವರು ತನ್ನ ಕೋಪವನ್ನು ತೋರಿಸುವ ದಿನದಲ್ಲಿ ನಿಮಗೆ ದಂಡನೆಯಾಗುವುದು. ದಿನದಲ್ಲಿ ದೇವರ ನ್ಯಾಯವಾದ ತೀರ್ಪುಗಳನ್ನು ಜನರು ನೋಡುವರು.