Bible Language

Psalms 132:2 (JOSHUA_19_23)

Versions

KNV   ಅವನು ಕರ್ತನಿಗೆ ಆಣೆ ಇಟ್ಟು ಶಕ್ತಿ ಯುಳ್ಳ ಯಾಕೋಬನ ದೇವರಿಗೆ ಪ್ರಮಾಣಮಾಡಿ ಕೊಂಡದ್ದೇನಂದರೆ--
ERVKN   ದಾವೀದನು ಯೆಹೋವನಿಗೆ ವಿಶೇಷವಾದ ವಾಗ್ದಾನವನ್ನು ಮಾಡಿದನು; ಇಸ್ರೇಲರ ಶೂರನಾದ ದೇವರಿಗೆ ಆತನು ವಿಶೇಷವಾದ ಹರಕೆಯೊಂದನ್ನು ಮಾಡಿಕೊಂಡನು.