Bible Language

1 Chronicles 17:1 (KJV) King James Version

Versions

KNV   ದಾವೀದನು ತನ್ನ ಮನೆಯಲ್ಲಿ ಕುಳಿತಿರುವಾಗ ಏನಾಯಿತಂದರೆ,ದಾವೀದನು ಪ್ರವಾದಿಯಾದ ನಾತಾನನಿಗೆ--ಇಗೋ, ನಾನು ದೇವದಾರು ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಒಡಂಬಡಿಕೆಯ ಮಂಜೂಷವು ತೆರೆಗಳಲ್ಲಿ ಇರುತ್ತದೆ ಅಂದನು.
ERVKN   ದಾವೀದನು ತನ್ನ ಮನೆಗೆ ಹಿಂತಿರುಗಿದ ಬಳಿಕ ಪ್ರವಾದಿಯಾದ ನಾತಾನನಿಗೆ, “ನಾನು ದೇವದಾರು ಮರಗಳಿಂದ ಮಾಡಿದ ಮನೆಯಲ್ಲಿ ವಾಸಮಾಡುತ್ತಿರುವಾಗ ದೇವರ ಒಡಂಬಡಿಕೆಯ ಪೆಟ್ಟಿಗೆಯು ಗುಡಾರದೊಳಗೆ ಇಡಲ್ಪಟ್ಟಿದೆ. ದೇವರಿಗಾಗಿ ಒಂದು ಆಲಯವನ್ನು ಕಟ್ಟಬೇಕೆಂದಿರುವೆ” ಎಂದನು.