Bible Language

1 Chronicles 19:1 (KJV) King James Version

Versions

KNV   ಇದರ ತರುವಾಯ ಏನಾಯಿತಂದರೆ, ಅಮ್ಮೋನಿಯರ ಅರಸನಾದ ನಾಹಾಷನು ಸತ್ತನು; ಅವನ ಮಗನು ಅವನಿಗೆ ಬದಲಾಗಿ ಆಳಿ ದನು.
ERVKN   ನಾಹಾಷನು ಅಮ್ಮೋನಿಯರ ಅರಸನಾಗಿದ್ದನು. ಅವನು ಸತ್ತ ಬಳಿಕ ಅವನ ಮಗನು ಪಟ್ಟಕ್ಕೆ ಬಂದನು.