Bible Language

1 Corinthians 12:8 (KJV) King James Version

Versions

KNV   ಹೇಗಂದರೆ ಒಬ್ಬನಿಗೆ ಆತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಅದೇ ಆತ್ಮನಿಗೆ ಅನುಗುಣವಾಗಿ ತಿಳುವಳಿಕೆಯ ವಾಕ್ಯವು,
ERVKN   ಆತನು ಒಬ್ಬನಿಗೆ ಜ್ಞಾನದಿಂದ ಮಾತಾಡುವ ವರವನ್ನೂ ಮತ್ತೊಬ್ಬನಿಗೆ ತಿಳುವಳಿಕೆಯಿಂದ ಮಾತಾಡುವ ವರವನ್ನೂ ಕೊಡುತ್ತಾನೆ.
IRVKN   ಒಬ್ಬನಿಗೆ ದೇವರಾತ್ಮನ ಮೂಲಕ 1 ಕೊರಿ 2:6-7 ಜ್ಞಾನವಾಕ್ಯವು ಮತ್ತೊಬ್ಬನಿಗೆ ಆತ್ಮನಿಂದಲೇ ತಿಳಿವಳಿಕೆಯ ವಾಕ್ಯವು