Bible Language

1 Corinthians 7:38 (KJV) King James Version

Versions

KNV   ಹಾಗಾದರೆ ಆಕೆಯನ್ನು ಮದುವೆ ಮಾಡಿಕೊಡು ವವನು ಒಳ್ಳೇದನ್ನು ಮಾಡುತ್ತಾನೆ. ಮದುವೆಮಾಡಿ ಕೊಡದೆ ಇರುವವನು ಇನ್ನೂ ಒಳ್ಳೇದನ್ನು ಮಾಡುತ್ತಾನೆ.
ERVKN   ಆದ್ದರಿಂದ ಒಬ್ಬನು ತನ್ನ ಮಗಳಿಗೆ ಮದುವೆ ಮಾಡಿಕೊಡುವುದು ಒಳ್ಳೆಯದಾಗಿದೆ. ಅಲ್ಲದೆ ತನ್ನ ಮಗಳಿಗೆ ಮದುವೆ ಮಾಡಿಕೊಡದಿರುವುದು ಮತ್ತಷ್ಟು ಒಳ್ಳೆಯದಾಗಿದೆ