Bible Language

1 John 2:6 (KJV) King James Version

Versions

KNV   ಆತನಲ್ಲಿ ನೆಲೆ ಗೊಂಡವನಾಗಿದ್ದೇನೆಂದು ಹೇಳುವವನು ಆತನು ನಡೆ ದಂತೆಯೇ ತಾನೂ ನಡೆಯುವದಕ್ಕೆ ಬದ್ಧನಾಗಿದ್ದಾನೆ.
ERVKN   ದೇವರಲ್ಲಿ ನೆಲೆಗೊಂಡಿದ್ದೇನೆ ಎಂದು ಹೇಳುವವನು, ಯೇಸು ಜೀವಿಸಿದಂತೆಯೇ ಜೀವಿಸಬೇಕು.
IRVKN   * ಯೋಹಾ 15:4, 5, 7: ಆತನಲ್ಲಿ ನೆಲೆಗೊಂಡವನಾಗಿದ್ದೇನೆಂದು ಹೇಳುವವನು ಮತ್ತಾ 11:29: ಕ್ರಿಸ್ತನು ನಡೆದಂತೆಯೇ ತಾನೂ ನಡೆಯುವುದಕ್ಕೆ ಬದ್ಧನಾಗಿದ್ದಾನೆ. PS